ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ!
(ನ್ಯೂಸ್ ಕಡಬ) newskadaba.com ಜು. 12. ವಾಟ್ಸ್ ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿ ಆನ್ ಲೈನ್ನಲ್ಲಿ ಹಣ ಹೂಡಿಕೆ ಮಾಡಿದ 68 ವರ್ಷದ ವೃದ್ಧರೊಬ್ಬರು ಬರೋಬ್ಬರಿ 10,15,000 ರೂ. ಕಳೆದುಕೊಂಡು ವಂಚನೆಗೊಳಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಂಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವೃದ್ಧರಿಗೆ ಜೂನ್ 25 ರಂದು ವಾಟ್ಸ್ಆ್ಯಪ್ ಮೂಲಕ ಸಂದೇಶವೊಂದು ಬಂದಿದ್ದು, ಅದನ್ನು ನಂಬಿದ ಅವರು, ಅಪರಿಚಿತ ವ್ಯಕ್ತಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಜೂನ್ […]
ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ! Read More »
ಕರಾವಳಿ, ಕ್ರೈಮ್ ನ್ಯೂಸ್
