ಸುಧಾಮೂರ್ತಿ ಹೆಸರಿನಲ್ಲಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಹೆಸರನ್ನು ಬಳಸಿ, ವಂಚನೆ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಸುಧಾಮೂರ್ತಿ ಅವರ ಆಪ್ತ ಸಹಾಯಕಿ ಮಮತಾ ಸಂಜಯ್ ಎಂಬವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ ದೂರಿನಂತೆ ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ದೂರಿನ ಪ್ರಕಾರ, ಕನ್ನಡ ಕೂಟ ಆಫ್ ನಾರ್ಥ್ ಕ್ಯಾಲಿಪೋರ್ನಿಯಾ ಎಂಬ ಸಂಘಟನೆಯಿಂದ 50ನೇ ವರ್ಷದ […]
ಸುಧಾಮೂರ್ತಿ ಹೆಸರಿನಲ್ಲಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್