ಉದ್ಯೋಗದ ನೆಪದಲ್ಲಿ ವಂಚನೆ – ಬಂಧಿತ ಯುವತಿಯರ ಸಹಿತ ಮೂವರಿಗೆ ಜಾಮೀನು
(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಉದ್ಯೋಗದ ನೆಪದಲ್ಲಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಮೂವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವ ಕುರಿತು ವರದಿಯಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಫೀಸ್ ಖಾಲಿ ಇದೆ. ಉದ್ಯೋಗ ಇಲ್ಲದೇ ಇರುವವರಿಗೆ ಬಂದ ದಿನವೇ ಕೆಲಸ ಸಿಗುತ್ತದೆ ಎಂಬುವುದಾಗಿ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಿ ಬಂದ ಬಳಿಕ ಫೀಸ್ ಕೊಡಬೇಕು ಎಂದು ನಂಬಿಸಿ 7 ತಿಂಗಳಿನಿಂದ ಆನ್-ಲೈನ್ ಮುಖಾಂತರ ಒಟ್ಟು 2,25,001 ರೂ. ಗಳನ್ನು […]
ಉದ್ಯೋಗದ ನೆಪದಲ್ಲಿ ವಂಚನೆ – ಬಂಧಿತ ಯುವತಿಯರ ಸಹಿತ ಮೂವರಿಗೆ ಜಾಮೀನು Read More »
ಕರಾವಳಿ