ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ ವಾಟ್ಸಪ್‌ನಲ್ಲಿ ಹಣ ಪೀಕುತ್ತಿದ್ದ ಖದೀಮರು!

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಹಾಗೂ ಮಾಡೆಲ್ ಆಗಿರುವ ಶರಣ್ಯ ಶೆಟ್ಟಿ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ನಟಿಯ ಗಮನಕ್ಕೆ ಬಂದಿದ್ದು ತಕ್ಷಣವೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಕ್ಲಾರಿಟಿ ಕೊಟ್ಟಿದ್ದಾರೆ. ಹಣದ ವಂಚನೆ ಮಾಡುತ್ತಿರುವವರು ದೂರು ನೀಡಲು ಮುಂದಾಗಿದ್ದಾರೆ. ಹೌದು! ನಟಿ ಶರಣ್ಯಾ ಶೆಟ್ಟಿ ಹೆಸರನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ವಾಟ್ಸಪ್‌ನಲ್ಲಿ ವಂಚನೆ ಮಾಡುತ್ತಿದ್ದಾರೆ. ಶರಣ್ಯ ಶೆಟ್ಟಿಯಾದ ನಾನು ನಿಮ್ಮೊಟ್ಟಿಗೆ ಕೊಲಾಬೋರೇಷನ್‌ ( ಪ್ರಮೋಷನ್) ಮಾಡಿ ಕೊಡುತ್ತೀನಿ ಇಂತಿಷ್ಟು ಅಂತ ಹಣ ಕೊಡಬೇಕು ಎಂದು […]

ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ ವಾಟ್ಸಪ್‌ನಲ್ಲಿ ಹಣ ಪೀಕುತ್ತಿದ್ದ ಖದೀಮರು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ