ಆಗಸ್ಟ್ 8 ಮತ್ತು 9ರಂದು ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

(ನ್ಯೂಸ್ ಕಡಬ) newskadaba.com ಜು. 23. ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9ರಂದು ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ–ಕಾಲು ಜೋಡಣಾ ಶಿಬಿರ ನಗರದ ವೆಲೆನ್ಸಿಯಾ ಜೆಪ್ಪುನಲ್ಲಿರುವ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸಭಾಂಗಣದಲ್ಲಿ ನಡೆಯಲಿದೆ.        ಉತ್ತಮ ಗುಣಮಟ್ಟದ ಹಗುರ […]

ಆಗಸ್ಟ್ 8 ಮತ್ತು 9ರಂದು ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ Read More »

ಕರಾವಳಿ