ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯ ಸರಕಾದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಅರಂಭಿಸಿದ ಶಕ್ತಿ ಯೋಜನೆಯು ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ. ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. 100 ದಿನದಲ್ಲಿ ರಾಜ್ಯ ಸಾರಿಗೆ ಬಸ್ ಗಳಲ್ಲಿ 62.55 ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಪ್ರಯಾಣ ದರದ ಒಟ್ಟು ಮೊತ್ತ 1,456 ಕೋಟಿ ರೂ. ಆಗಿದೆ. ಜೂನ್ 11 ರಿಂದ ಸೆಪ್ಟೆಂಬರ್ 19ರ ವರೆಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ […]
ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ Read More »
ಕರ್ನಾಟಕ