free electricity

ಇನ್ಮುಂದೆ ವಸತಿ ಶಾಲಾ- ಕಾಲೇಜುಗಳಿಗೂ ಉಚಿತ ವಿದ್ಯುತ್!

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಸಂಘದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ 503 ವಸತಿ ಶಾಲೆ ಗಳು, ಪರಿಶಿಷ್ಟ ಪಂಗಡದ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿವೆ. ಇವುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ […]

ಇನ್ಮುಂದೆ ವಸತಿ ಶಾಲಾ- ಕಾಲೇಜುಗಳಿಗೂ ಉಚಿತ ವಿದ್ಯುತ್! Read More »

ಕರ್ನಾಟಕ

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೇವರ ಆಶೀರ್ವಾದ ಇರುವುದರಿಂದ ತಮ್ಮ ಸರಕಾರ ದಿನದ 24 ಗಂಟೆಯೂ ಉಚಿತ ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗುತ್ತಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಿಜ್ವಾಸನ್ ಅಸೆಂಬ್ಲಿ ವಿಭಾಗದ ಮಹಿಪಾಲ್‍ಪುರ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಎಪಿ ಆಡಳಿತವಿರುವ ದೆಹಲಿ ಮತ್ತು ಪಂಜಾಬ್ ಎರಡು ರಾಜ್ಯಗಳು ಮಾತ್ರ ಉಚಿತ ವಿದ್ಯುತ್ ನೀಡುತ್ತಿವೆ ಎಂದು ಹೇಳಿದರು. ಆದರೆ ಇತರ ರಾಜ್ಯಗಳಲ್ಲಿ ಜನರು ಹೆಚ್ಚಿನ ಬಿಲ್ ಪಾವತಿಸುತ್ತಿದ್ದಾರೆ

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್ Read More »

ರಾಷ್ಟ್ರೀಯ ನ್ಯೂಸ್
Scroll to Top