ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ
(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರವು ಕಡಬ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಸೋಮವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮಾನ್ನಾ ಜಬಿನ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ […]

