ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! – ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (ಕಲಾ/ ವಾಣಿಜ್ಯ/ ವಿಜ್ಞಾನ ವಿಭಾಗ) ಉಚಿತ ಲ್ಯಾಪ್ ಟಾಪ್‍ಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿ ಕಚೇರಿ ಅಥವಾ ಆಯಾ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ […]
ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! – ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ Read More »
ಕರ್ನಾಟಕ