ರಾಜ್ಯದಲ್ಲಿ 25,000 ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಕರ್ನಾಟಕದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹಲವು ವಿಷಯಗಳ ತಜ್ಞರು ರಾಜ್ಯದ 25,000 ಬಡ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಿದ್ದಾರೆ. ಇದಕ್ಕಾಗಿ ಕರ್ನಾಟಕ ಸರಕಾರವು 12 ಕೋಟಿ ರೂಪಾಯಿ ಖರ್ಚು ಮಾಡಲಿದೆ. ಆನ್ ಲೈನ್‌ನಲ್ಲೂ ತರಬೇತಿ ನಡೆಯಲಿದೆ ಎಂದು […]
ರಾಜ್ಯದಲ್ಲಿ 25,000 ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ Read More »
ಕರ್ನಾಟಕ