ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.)ಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಪ್ರೈಮ್ ಹಾಗೂ ಕಾರ್ಕಳದ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿರುವ ಕೆಜಿಟಿಟಿಐ ವಿಸ್ತರಣಾ ಕೇಂದ್ರದಲ್ಲಿ ಹೆಚ್ಚುವರಿಯಾಗಿ ಸಿ.ಎನ್.ಸಿ […]

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ Read More »

ಕರಾವಳಿ