ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ; ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಮಾರ್ಗಸೂಚಿಯಂತೆ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಚಿತ ತರಬೇತಿ- ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ, ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಇಖP/PಖIಒಇ ಕೋರ್ಸ್‍ಗಳ ತರಬೇತಿ ನೀಡಲಾಗುವುದು. ಆಸಕ್ತ […]

ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ; ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ