ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಮತ್ತು […]

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ Read More »

ಕರಾವಳಿ