ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ನೀಡಲು ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ಪ್ರಾಣಿ ಕಡಿತಕ್ಕೊಳಗಾದವರಿಗೆ ರೇಬೀಸ್ ಚಿಕಿತ್ಸೆಗಾಗಿ ಆ್ಯಂಟಿ ರೇಬೀಸ್ ವ್ಯಾಕ್ಸಿನ್ ಹಾಗೂ ರೇಬೀಸ್ ಇಮ್ಯುನೋಗ್ಲಾಬಿಲಿನ್ ವ್ಯಾಕ್ಸಿನ್‌ಗಳನ್ನು ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವಂತೆ ಸರಕಾರ ಆದೇಶ ನೀಡಿದ್ದರೂ ಜಿಲ್ಲೆಯ ಹೆಚ್ಚಿನ ಸರಕಾರಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ನೀಡಲು ಶುಲ್ಕ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ರೇಬೀಸ್ ಎನ್ನುವುದು ಮಾರಣಾಂತಿಕ ಕಾಯಿಲೆಯಾಗಿದ್ದರೂ ಸಂದರ್ಭೋಚಿತ ಸೂಕ್ತ ಚಿಕಿತ್ಸೆಯಿಂದ ರೇಬಿಸ್ ರೋಗಕ್ಕೆ ಒಳಗಾದ ವ್ಯಕ್ತಿಯ ಪ್ರಾಣವನ್ನು ಉಳಿಸಬಹುದು. 2030ರ ವೇಳೆಗೆ ನಾಯಿ ಕಡಿತದಿಂದ ಬರುವ […]
ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ನೀಡಲು ಆದೇಶ Read More »
ಕರಾವಳಿ, ಕರ್ನಾಟಕ