ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ
(ನ್ಯೂಸ್ ಕಡಬ) newskadaba.com, ಸೆ. 03 ದೇರಳಕಟ್ಟೆ: ಕಿನ್ಯ ರೇಂಜ್ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ನಾಟೆಕಲ್ ನಲ್ಲಿ ನಡೆಯಿತು. ಅಬೂಬಕ್ಕರ್ ಹಾಜಿ ಸ್ವಾಗತ್ ಶಿಬಿರವನ್ನು ಉದ್ಘಾಟಿಸಿದರು. ಯೆನೆಪೋಯ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಅನ್ವರ್ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.ಯೆನೆಪೋಯ ಸಿಬ್ಬಂದಿ […]
ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
