ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ಅಕ್ಟೋಬರ್ 31ರಿಂದ ಸಂಪೂರ್ಣವಾಗಿ ಅದಾನಿ ಸಮೂಹಕ್ಕೆ ಹಸ್ತಾಂತರಗೊಳ್ಳಲಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಭಾರತದ 6 ವಿಮಾನ ನಿಲ್ದಾಣಗಳ ಆಡಳಿತ, ಅಭಿವೃದ್ಧಿ ಹಾಗೂ ನಿರ್ವಹಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ ಹರಾಜಿನಲ್ಲಿ ಮಂಗಳೂರು ಏರ್ಪೋರ್ಟ್ ಅದಾನಿ ಸಮೂಹಕ್ಕೆ ಒಳಗಾಗಿತ್ತು. ಬಳಿಕ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು 2020ರ ಅಕ್ಟೋಬರ್ 30ರಂದು ಅದಾನಿ ಸಮೂಹ ಕೈಗೆತ್ತಿಕೊಂಡಿತ್ತು. ಒಪ್ಪಂದದ ಪ್ರಕಾರ ಮೂರು ವರ್ಷಗಳ […]

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…! Read More »

ಕರಾವಳಿ, ಕರ್ನಾಟಕ