ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ..

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು puc ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಸಭೆಯಲ್ಲಿ ನಡೆದ ಸಂವಾದದಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಬೇಕಿದ್ದರೆ ಬಜೆಟ್‌ನಲ್ಲೇ ಘೊಷಣೆ ಮಾಡಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ […]

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ.. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್