ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು […]

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್