G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

(ನ್ಯೂಸ್‌ ಕಡಬ) newskadaba.com,ಡಿ.31: ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ನ ಗಾಂಧಿ ಹೆಸರು ತೆಗೆದು ಹಾಕುವ ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆ ಅನುಷ್ಠಾನಗೊಳಿಸದಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಹೊಸ ಕಾನೂನು ಮೂಲಭೂತವಾಗಿ ಉದ್ಯೋಗ ಖಾತರಿ ಚೌಕಟ್ಟನ್ನು ಮತ್ತು ಸಹಕಾರಿ ಒಕ್ಕೂಟವನ್ನು ದುರ್ಬಲಗೊಳಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಇಂದು ಮೋದಿ ಅವರಿಗೆ ಬರೆದ ವಿವರವಾದ […]

G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ Read More »

ಕರಾವಳಿ