ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ
(ನ್ಯೂಸ್ ಕಡಬ) newskadaba.com ಮಂಗಳೂರು,ಅ.12. ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರವು ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯವನ್ನು ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ […]
ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ Read More »
ಕರಾವಳಿ
