ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com, ಆ.05: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ದೊರೆತಿದೆ. ಗಜಪಡೆಯ ಮೊದಲ ಹಂತದ 9 ಆನೆಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪೂಜೆ ಸಲ್ಲಿಸಿದ್ದಾರೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ ಮೈಸೂರಿಗೆ ಬೀಳ್ಕೊಡಲಾಗಿದೆ. ಈ ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಆರಂಭವಾಗಿದೆ. ಈ ಬಾರಿಯ ದಸರೆಯಲ್ಲಿ ಒಟ್ಟು 14 ಆನೆಗಳು […]

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ Read More »

ಕರ್ನಾಟಕ