games

ಸೆ. 22ರಂದು ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಪುತ್ತೂರು, ಪಟ್ಟಣ ಪಂಚಾಯತ್ ಕಡಬ, ತಾಲೂಕು ಪಂಚಾಯತ್ ಕಡಬ, ತಾಲೂಕು ಯುವಜನ ಒಕ್ಕೂಟ ಕಡಬ, ಸಂತ ಫಿಲೋಮಿನಾ ಕಾಲೇಜು ಪುತ್ತೂರು, ಕಡಬ ಸರಕಾರಿ ಪದವಿ ಪೂರ್ವ ಕಾಲೇಜು, ಕೇಪು ಲಕ್ಷ್ಮೀ ಜನಾರ್ದನ ಯುವಕ ಮಂಡಲ, ಬಿಳಿನೆಲೆ ಯುವಕ ಮಂಡಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.22ರಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ […]

ಸೆ. 22ರಂದು ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಕ್ರೀಡಾ  ವಿದ್ಯಾರ್ಥಿ  ವೇತನ  ಯೋಜನೆಯಡಿ  ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ/ ಪ್ರೌಢಶಾಲೆಯಲ್ಲಿ (6 ರಿಂದ 10ನೇ ತರಗತಿ)  ಓದುತ್ತಿರುವ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ  10,000 ರೂ.ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಾಲತಾಣ: https://sevasindhuservices.karnataka.gov.in ಮೂಲಕ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022ರ ಏಪ್ರಿಲ್ 1ರಿಂದ 2023ರ

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಫಿಫಾ ವಿಶ್ವಕಪ್ ➤ ಫೈನಲ್ ಪ್ರವೇಶಿಸಿದ ಫ್ರಾನ್ಸ್

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ ,ಡಿ 15 : ಫಿಪಾ ವಿಶ್ವಕಪ್ ಫೈನಲ್ ತಲುಪುವ ಮೊರಾಕ್ಕೊ ಕನಸನ್ನು ನುಚ್ಚು ನೂರು ಮಾಡಿದ ಫ್ರಾನ್ಸ್, ಪ್ರಶಸ್ತಿಗಾಗಿ ಲಿಯೊನಾಲ್ ಮೆಸ್ಸಿ ನೇತೃತ್ವದ  ಅರ್ಜೆಂಟೀನಾ ಜತೆ ಹೋರಾಟಕ್ಕೆ ಅರ್ಹತೆ ಪಡೆದಿದೆ. ಅಲ್ ಬೈತ್ ಸ್ಟೇಡಿಯಂ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊರಾಕ್ಕೊ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಹಾಲಿ ಚಾಂಪಿಯನ್ನರು ರವಿವಾರ ಪ್ರಶಸ್ತಿನ ಕದನಕ್ಕೆ ಸಜ್ಜಾಗಿದ್ದಾರೆ. 2002ರ  ಬಳಿಕ ಫೈನಲ್ ಗೆ ತಲುಪಿದ ಹಾಲಿ ಚಾಂಪಿಯನ್  ಎಂಬ ಹೆಗ್ಗಳಿಕೆಗೂ ಪಾತ್ರವಾಗಿರುವ ಫ್ರಾನ್ಸ್

ಫಿಫಾ ವಿಶ್ವಕಪ್ ➤ ಫೈನಲ್ ಪ್ರವೇಶಿಸಿದ ಫ್ರಾನ್ಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ಇಂಡಿಯನ್ ಪ್ರೀಮಿಯರ್ ಲೀಗ್ ಇದರ ಪ್ರಾಯೋಜಕತ್ವವನ್ನು ಟಾಟಾ ಗ್ರೂಪ್ ಸಂಸ್ಥೆಯು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಐಪಿಎಲ್ ಚೇರ್ಮೆನ್ ಬ್ರಿಜೇಶ್ ಪಟೇಲ್, ಮುಂದಿನ ಐಪಿಎಲ್ ಪಂದ್ಯಾವಳಿಗೆ ಮುಖ್ಯ ಪ್ರಾಯೋಜಕರಾಗಿ ಟಾಟಾ ಗ್ರೂಪ್ ಆಯ್ಕೆಯಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಹಿಂದೆ ಐಪಿಎಲ್ ಟೂರ್ನಿ ಪ್ರಾಯೋಜಕತ್ವವು ಚೀನಾ ಮೂಲದ ವಿವೋ ಮೊಬೈಲ್ ಸಂಸ್ಥೆಯ ಹೆಸರಿನಲ್ಲಿತ್ತು, ಆದರೆ ಈ ಬಾರಿ ಟಾಟಾ ಗ್ರೂಪ್ ಬಿಡ್ ಗೆದ್ದಿದೆ.  

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..! Read More »

ಕ್ರೀಡಾ ನ್ಯೂಸ್
Scroll to Top