ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

(ನ್ಯೂಸ್‌ ಕಡಬ) newskadaba.com,  ಅ.15 ಬಂಟ್ವಾಳ:   ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರು ರಿಪೇರಿಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಆಟೋ ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ವರದಿಗಳ ಪ್ರಕಾರ, ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ, ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು […]

ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್