ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸೈಂಟ್ ಜೋಕಿಮ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ  ಅವರು ರಾಷ್ಟ್ರೀಯತೆ ,ತ್ಯಾಗ, ಸತ್ಯ ಹಾಗೂ ಅಹಿಂಸೆಯ ಮಾರ್ಗ ಇಂದಿನ ಯುವ ಪೀಳಿಗೆಗೆ ಅತಿ ಅಗತ್ಯವಾದ ಮೌಲ್ಯಗಳಾಗಿದೆ; ಆದ್ದರಿಂದ ಇಂತಹ ಮಹಾತ್ಮರ ಜಯಂತಿಯ ಆಚರಣೆ ಉದ್ದೇಶವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಅರ್ಥೈಸಿಕೊಂಡು ಅನುಸರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.ಮಹಾತ್ಮ ಗಾಂಧೀಜಿ […]

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ Read More »

ಕರಾವಳಿ