ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ”

(ನ್ಯೂಸ್ ಕಡಬ) newskadaba.com ಕಡಬ,ಸೆ.02, ವಿಶ್ವಮಾನ್ಯ ಪೇಜಾವರ ಶ್ರೀಗಳ ಹುಟ್ಟೂರಾದ ರಾಮಕುಂಜದ ಗ್ರಾಮ ಪಂಚಾಯತಿಗೆ ರಾಜ್ಯ ಸರಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಗ್ರಾಮಗಳ ನೈರ್ಮಲ್ಯ ಮತ್ತು ಸಮಗ್ರ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಮೂಲಕ ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದಿಂದ ಗಾಂಧಿ ಜಯಂತಿ ಪ್ರಯುಕ್ತ ನೀಡುವ 2016-17 ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ಕಳೆದ ವರ್ಷದಂತೆ ಈ ಬಾರಿ ಕೂಡ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾ.ಪಂ ಗೆ ಗಾಂಧಿ ಪುರಸ್ಕಾರ […]

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ” Read More »

ಕರಾವಳಿ