gandhi jayanthi

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ […]

ಮಹಾತ್ಮಾ ಗಾಂಧೀಜಿ 155ನೇ ಜಯಂತಿ -ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, “ಗಾಂಧೀಜಿಯವರು ಹಾಕಿ

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ- ಡಾ. ಚೂಂತಾರು Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 04. ಸೈಂಟ್ ಜೋಕಿಮ್ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಉದ್ಘಾಟಿಸಿ, ಬಳಿಕ ಗಾಂಧೀಜಿಯವರ ಮಹತ್ವದ ಕುರಿತು ಮಕ್ಕಳಿಗೆ ತಿಳಿಸಲಾಯಿತು.   ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು ಹಾಗೂ ಶಾಲೆಯ ಸುತ್ತಮುತ್ತ ಸ್ವಚ್ಛತೆಯನ್ನು ಮಾಡಿದರು. ಸೈಂಟ್ ಜೋಕಿಮ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಹಾಗೂ ಸೈಂಟ್ ಜೋಕಿಮ್ ಪ್ರೌಢಶಾಲೆಯ

ಕಡಬ: ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 04. ಇಲ್ಲಿನ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಎಮ್, ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹಾಗೂ ಉಪಾಧ್ಯಕ್ಷೆ ಶ್ರೀಮತಿ ತೇಜಾವತಿ, ಶಾಲಾಭಿವೃಧ್ದಿ ಸಮಿತಿ ಸದಸ್ಯರು, ಮತ್ತು ಅಧ್ಯಾಪಕ ವೃಂದದವರು ಸೇರಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಲಾಯಿತು. ಪ್ರಾಸ್ತಾವಿಕವಾಗಿ

ಕೆಮ್ಮಾರ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ, ಅ. 02. ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಗುಡ್ಡಪ್ಪ ಬಲ್ಯ ಇವರು ಮಾತನಾಡುತ್ತಾ “ಇವತ್ತು ನಾವು ಇಬ್ಬರು ಮಹಾತ್ಮರುಗಳ ಜನ್ಮದಿನವನ್ನು ಆಚರಿಸುತ್ತಾ ಇದ್ದೇವೆ. ಇಬ್ಬರೂ ಕೂಡ ಮಹತ್ತರ ಕೆಲಸಗಳನ್ನು ಮಾಡಿದ ಕಾರಣ ಆ ಆತ್ಮವನ್ನು ಮಹಾತ್ಮರನ್ನಾಗಿ ನಾವು ಕಾಣುತ್ತೇವೆ. ಮಹಾತ್ಮ ಗಾಂಧೀಜಿಯವರ ಬಗ್ಗೆ ಹೇಳುವುದಾದರೆ, ಅವರು ಅನೇಕ ಕಷ್ಟಗಳನ್ನ ಸಹಿಸಿಕೊಂಡು, ಬೇರೆ ಬೇರೆ ರಾಷ್ಟ್ರಗಳಲ್ಲಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ್ ಸೇವಾದಳದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಅಕ್ಟೋಬರ್ 2ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಟೌನ್‍ಹಾಲ್ ಬಳಿಯಿರುವ ರಾಜಾಜೀ ಪಾರ್ಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ನಗರ ಪೊಲೀಸ್ ಆಯುಕ್ತರು, ಜಿಲ್ಲಾ

ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ Read More »

ಕರಾವಳಿ

ಸಬಳೂರು: ಶ್ರೀರಾಮ ಗೆಳೆಯರ ಬಳಗದಿಂದ ಶ್ರಮದಾನ ► ಶ್ರೀರಾಮ ಭಜನಾ ಮಂದಿರದ ವಠಾರ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಕಡಬ, ಅ.03. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಶ್ರೀ ರಾಮ ಭಜನಾ ಮಂದಿರದ ವಠಾರವನ್ನು ಸ್ವಚ್ಛಗೊಳಿಸುವ ಕಾರ್ಯ ಸೋಮವಾರದಂದು ನಡೆಯಿತು. ಆಲಂಕಾರು ಸಿ.ಎ. ಬ್ಯಾಂಕ್ ಉದ್ಯೋಗಿ ರಾಧಾಕೃಷ್ಣ ತುಂಬೆತಡ್ಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛ ಕಾರ್ಯ ದಿನವೊಂದಕ್ಕೆ ಮೀಸಲಾಗದೆ ಪ್ರತಿ ದಿನ ಮನೆ ಮನದಿಂದ ಆರಂಭವಾಗಬೇಕು. ಆ ಮೂಲಕ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಕನಸನ್ನು ನನಸು ಮಾಡಬೇಕು

ಸಬಳೂರು: ಶ್ರೀರಾಮ ಗೆಳೆಯರ ಬಳಗದಿಂದ ಶ್ರಮದಾನ ► ಶ್ರೀರಾಮ ಭಜನಾ ಮಂದಿರದ ವಠಾರ ಸ್ವಚ್ಚತೆ Read More »

ಕರಾವಳಿ
Scroll to Top