ಗಾಂಧಿ ಜಯಂತಿ: ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ. 12. ಕಡಬ ಪಟ್ಟಣ ಪಂಚಾಯತ್, ದ.ಕ. ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಕಡಬ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಗಾಂಧೀಜಿ ಹಾಗೂ ಲಾಲ್‍ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಮತ್ತು ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ ಇ. ಕಡಬ ಶ್ರೀ ಗಣೇಶ್ ಬಿಲ್ಡಿಂಗ್ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ,  ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭ […]

ಗಾಂಧಿ ಜಯಂತಿ: ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ