gandhijayanthi

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 25. ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನ (ರಿ) ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವರ್ಷದ ವ್ಯಕ್ತಿ ಗೌರವ 2024 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಅಕ್ಟೋಬರ್ 2 ರಂದು ಬುಧವಾರ ನಗರದ ಟಾಗೋರ್ ಪಾರ್ಕಿನಲ್ಲಿರುವ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 10.15ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊಫೆಸರ್ ಕೆ.ಇ ರಾಧಾಕೃಷ್ಣ ಮುಖ್ಯ ಭಾಷಣ […]

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿ ಗಾಂಧಿಜಯಂತಿ ► ಪುಟಾಣಿಗಳ ಕೈತೊಳೆಯುವ ಮೂಲಕ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿಜಯಂತಿ, ವಿಶ್ವಕೈತೊಳೆಯುವ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಇತ್ತೀಚೆಗೆ ಆಚರಿಸಲಾಯಿತು. ಅಂಗನವಾಡಿಯಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಅಂಗನವಾಡಿ ಪುಟಾಣಿಗಳಿಗೆ ಕೈತೊಳೆಯಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಮಹಾತ್ಮ ಗಾಂಧಿಜಿಯವರ ತತ್ವಾದರ್ಶಗಳನ್ನು ಜೀವನದಲ್ಲಿ ಪುಟಾಣಿಗಳಿಂದಲೇ ಅನುಸರಿಸುತ್ತಾ ಬರುವುದಲ್ಲದೆ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆಯುವುದರ ಮೂಲಕ ಉತ್ತಮ ಸಮಾಜ ನಿರ್ಮಿಸುವಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳೋಣ ಎಂದು ಶುಭಹಾರೈಸಿದರು. ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷ

ಕಲ್ಲುಗುಡ್ಡೆ ಅಂಗನವಾಡಿ ಗಾಂಧಿಜಯಂತಿ ► ಪುಟಾಣಿಗಳ ಕೈತೊಳೆಯುವ ಮೂಲಕ ಚಾಲನೆ Read More »

ಕರಾವಳಿ

ಆರೇಲ್ತಡಿ ಶಾಲೆಯಲ್ಲಿ ► ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಪುತ್ತೂರು,ಅ.4. ಇಲ್ಲಿನ ಸವಣೂರು ಗ್ರಾಮದ ಆರೆಲ್ತಡಿ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಯಂತಿಯನ್ನು ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು. ಶಿಕ್ಷಣತಜ್ಞ, ಸವಣೂರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರು ದೀಪಬೆಳಗಿಸಿ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈ ದಿನ ದೇಶದಾದ್ಯಂತ ಇಂತಹ ಮಹಾತ್ಮರ ಜನ್ಮದಿನಾಚರಣೆಯನ್ನು ಆಚರಿಸುತ್ತಿದ್ದು ಸ್ವಚ್ಚಭಾರತ ದಿನವನ್ನಾಗಿಯೂ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದಾರೆ ಗಾಂಧೀಜಿಯ ಕನಸುಗಳನ್ನು ನನಸು ಮಾಡುವ ಪಣತೊಡೋಣ. ಮಹಾತ್ಮರ ಆದರ್ಶ, ಮೌಲ್ಯಗಳ ದಾರಿಯಲ್ಲಿ

ಆರೇಲ್ತಡಿ ಶಾಲೆಯಲ್ಲಿ ► ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ Read More »

ಕರಾವಳಿ

ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ►ಅಹಿಂಸೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ – ಎಂ. ಸತೀಶ್ ಭಟ್ 

(ನ್ಯೂಸ್ ಕಡಬ) newskadaba.com ಕಡಬ,ಅ.4. ಸತ್ಯ ಧರ್ಮ ನ್ಯಾಯ ನೀತಿಯ ಪರಿಪಾಲನೆ ಮಾಡಿದ ಮಹಾತ್ಮ ಗಾಂಧೀಜಿಯ ಜೀವನ ಶೈಲಿಯನ್ನು ನಾವೆಲ್ಲ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ಸತೀಶ್ ಭಟ್  ತಿಳಿಸಿದರು. ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದ  ಪ್ರಾಂಶುಪಾಲ ಎಂ. ಸತೀಶ್ ಭಟ್  ಅವರು ಅಹಿಂಸೆಯಿಂದಲೇ ಸಾಮಾಜಿಕ ಬದಲಾವಣೆ ಸಾಧ್ಯ ಎಂದು ತೋರಿಸಿಕೊಟ್ಟ ಗಾಂಧೀಜಿ ನಮಗೆಲ್ಲ ಆದರ್ಶ ಎಂದರು.

ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ►ಅಹಿಂಸೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ – ಎಂ. ಸತೀಶ್ ಭಟ್  Read More »

ಕರಾವಳಿ

ಕಡಬ: ಗಾಂಧೀ ಜಯಂತಿ ಆಚರಣೆ ► ಪಂಚಾಯತ್ ವಠಾರದಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ಗ್ರಾ.ಪಂ. ವತಿಯಿಂದ ಗಾಂಧೀ ಜಯಂತಿ ಆಚರಣೆಯನ್ನು ಪಂಚಾಯತ್ ಸಭಾಭವನದಲ್ಲಿ ಸೋಮವಾರ ಆಚರಿಸಿದರು. ಗ್ರಾ.ಪಂ. ಅಧ್ಯಕ್ಷರಾದ ಬಾಬು ಮುಗೇರರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಗ್ರಾಮ ಸಮೃದ್ಧಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮವಾಗಿ ಪಂಚಾಯತ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ತಾ.ಪಂ.ಸದಸ್ಯ ಪಝಲ್ ಕೋಡಿಂಬಾಳ, ಗ್ರಾ.ಪಂ. ಉಪಾಧ್ಯಕ್ಷೆ ಜ್ಯೋತಿ ಡಿ.ಕೋಲ್ಪೆ, ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಹಾಜಿ ಕೆ.ಎಂ. ಹನೀಫ್, ನಾರಾಯಣ ಪುಜಾರಿ, ಶೆರೀಫ್ ಎ.ಎಸ್., ಶಾಲಿನಿ ಸತೀಶ್ ನಾೖಕ್, ಹರ್ಷ ಕೋಡಿ, ಜಯಂತಿ, ಸರೋಜಿನಿ

ಕಡಬ: ಗಾಂಧೀ ಜಯಂತಿ ಆಚರಣೆ ► ಪಂಚಾಯತ್ ವಠಾರದಲ್ಲಿ ಸ್ವಚ್ಛತೆ Read More »

ಕರಾವಳಿ

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಗಾಂಧಿಜಯಂತಿ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸುವುದರೊಂದಿಗೆ ದೇಶಾದ್ಯಂತ ಗಾಂಧಿ ಜಯಂತಿಯನ್ನು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಮ್ಮ ಕಡಬ ತಾಲೂಕಿನಾದ್ಯಂತ ಎಲ್ಲಾ ಗ್ರಾ.ಪಂ.ನಲ್ಲಿ ಸಂಘಸಂಸ್ಥೆಗಳಲ್ಲಿ, ಶಾಲಾ ಕಾಲೇಜುಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪರಿಸರದಲ್ಲಿ ಸಂಪೂರ್ಣ ಸ್ವಚ್ಚತೆಯನ್ನು

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ
Scroll to Top