ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು
(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೊಯಿಲ ಗ್ರಾಮದ ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾಮಗಾರಿಗೆ 3 ಲಕ್ಷದ 50 ಸಾವಿರ ರೂಪಾಯಿ ಮಂಜೂರು ಆಗಿದೆ ಎಂದು ನೆಲ್ಯಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ಶಾಲೆಯ ಕಟ್ಟಡದ ಮಾಡು ಸಂಪೂರ್ಣವಾಗಿ ಹಳೆಯದಾಗಿ, ನಾದುರಸ್ಥಿಯಲ್ಲಿತ್ತು.ಮಳೆಗಾಲದಲ್ಲಿ ತೀರಾ ಅಪಾಯ ಕಾಡುವಂತಿತ್ತು, ಅದರ ಸಲುವಾಗಿ ದ.ಕ. ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿ ಮಳೆಹಾನಿ ನಿಧಿಯಿಂದ ಕಟ್ಟಡದ ಮಾಡು ರಿಪೇರಿಗೆ 2 ಲಕ್ಷ ರೂಪಾಯಿ […]
ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು Read More »
ಕರಾವಳಿ


