ganesh chathurthi

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 6 ರಿಂದ 13ರ ವರೆಗೆ  ಒಟ್ಟು 221 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮಹೋತ್ಸವವನ್ನು ಆಚರಣೆ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 15 ಮತ್ತು 16ರಂದು ಮುಸ್ಲಿಂ ಸಮುದಾಯದವರ ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ  ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲ ಧರ್ಮದ ಹಿರಿಯ ಮುಖಂಡರೊಂದಿಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ […]

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಬಾವಿ ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು

ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ- ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »

ಕರಾವಳಿ

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲು ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ Read More »

ಕರಾವಳಿ
Scroll to Top