ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 19ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ […]
ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ Read More »
ಕರಾವಳಿ