ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್
(ನ್ಯೂಸ್ ಕಡಬ) newskadaba.com ಜು.02: ನಟ ಗಣೇಶ್ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಪಿನಾಕ’ ಮತ್ತು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾಗಳು ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿವೆ. ಇಂದು (ಜುಲೈ 2) ಗೋಲ್ಡನ್ ಸ್ಟಾರ್ ಗಣೇಶ್ ಅವರ ಜನ್ಮದಿನ. ಆ ಪ್ರಯುಕ್ತ ಸಿನಿಮಾ ತಂಡಗಳಿಂದ ವಿಶೇಷ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಗಿದೆ. ‘Yours Sincerely Raam’ ಸಿನಿಮಾದಿಂದ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದರಲ್ಲಿ ಗಣೇಶ್ ಅವರು ಆಂಜನೇಯನ ಗೆಟಪ್ ಧರಿಸಿದ್ದಾರೆ. […]
ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್ Read More »
ಸಿನಿಮಾ

