ಗಣೇಶ ಚತುರ್ಥಿ- ಪಿಓಪಿ ಗಣೇಶ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಮುಂಬರುವ ಗಣೇಶ್ ಚತುರ್ಥಿ ಪ್ರಯುಕ್ತ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಷೇಧ ಮಾಡಲಾಗಿರುವುದರಿಂದ ಯಾರಾದರೂ ಪಿಓಪಿ ಗಣೇಶ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತೊಮೆ ಎಚ್ಚರಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಸಾಯನಿಕ ಹಾಗೂ ಥರ್ಮಾಕೋಲ್ ನಿಂದ ಪ್ರಕೃತಿಗೆ ಹಾನಿಯುಂಟಾಗುವ ಹಿನ್ನೆಲೆ ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಕೆ ನಿಷೇಧಿಸಲಾಗಿದೆ. ಹೀಗಾಗಿ ಯಾರು ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು […]

ಗಣೇಶ ಚತುರ್ಥಿ- ಪಿಓಪಿ ಗಣೇಶ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್..! Read More »

ಕರ್ನಾಟಕ