ಶ್ರೀ ಮಹಾಗಣಪತಿ ಸೇವಾ ಸಮಿತಿ► ಕೊೖಲ-ರಾಮಕುಂಜ ಗಣೇಶೋತ್ಸವ
(ನ್ಯೂಸ್ ಕಡಬ) newskadaba.com ಕಡಬ, ಆ.30, ಶ್ರೀ ಮಹಾಗಣಪತಿ ಸೇವಾ ಸಮಿತಿ ಕೊೖಲ-ರಾಮಕುಂಜ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ರಾಮಕುಂಜ ಗಣೇಶನಗರ ಶ್ರೀ ಮಹಾಗಣಪತಿ ಓಂ ಕ್ರೀಡಾಂಗಣದ ದಿ.ಆರ್ವಾರ ಸುಬ್ಬಣ್ಣ ಶೆಟ್ಟಿ ನಿರ್ಮಿತ ಶ್ರೀ ಮಹಾಗಣಪತಿ ಕಟ್ಟೆಯಲ್ಲಿ ನಡೆಯಿತು. ಶುಕ್ರವಾರ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಉಷ:ಕಾಲ ಪೂಜೆ ನಡೆಯಿತು. ಬಳಿಕ ದ್ವಾದಶ ನಾಳಿಕೇಳ ಗಣಯಾಗ ನಡೆಯಿತು. ಶಾರದನಗರ ಶ್ರೀ ಶಾರದಾಂಬ ಭಜನಾ ಮಂಡಳಿ ಮತ್ತು ಕುಂಡಾಜೆ ಶ್ರೀ ನಾಗಬ್ರಹ್ಮ ಭಜನಾ […]
ಶ್ರೀ ಮಹಾಗಣಪತಿ ಸೇವಾ ಸಮಿತಿ► ಕೊೖಲ-ರಾಮಕುಂಜ ಗಣೇಶೋತ್ಸವ Read More »
ಕರಾವಳಿ
