ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ
(ನ್ಯೂಸ್ ಕಡಬ) newskadaba.com ಕಡಬ, ಆ.31. ರೆಂಜಿಲಾಡಿ ನೂಜಿಬಾಳ್ತಿಲ ಗ್ರಾಮದ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಶ್ರೀ ಗಣೇಶೋತ್ಸವ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ನಡೆಯಿತು. ಬೆಳಿಗ್ಗೆ ಸುಪ್ರಭಾತ, ಗಣಹೋಮ, ಶ್ರೀ ಮಹಾಗಣಪತಿ ದೇವರ ಪ್ರತಿಷ್ಟೆ, ಭಜನಾಕಾರ್ಯಕ್ರಮ ನಡೆದು ಬಳಿಕ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಸಂಜೆ ಓಕುಳಿ ಏಲಂ ಬಳಿಕ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದ ಎದುರು ಅಶ್ವಥ ಕಟ್ಟೆಯಲ್ಲಿ ಶ್ರೀದೇವರ ಪೂಜೆ ನಡೆಸಲಾಯಿತು. ಗೋಳಿಯಡ್ಕದಿಂದ […]
ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ Read More »
ಕರಾವಳಿ
