gang-rape

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಜು. 02. ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್​ ಪುರದಲ್ಲಿ ನಡೆದಿದೆ.   ವರದಿಯ ಪ್ರಕಾರ, ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿಯನ್ನು ಆಕೆಯ ಮಾವ ಶಿವೈಪಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದಿದ್ದರು. ಆ ಮಾಂತ್ರಿಕ ಆಕೆಯ ಕುಟುಂಬಸ್ತರನ್ನು ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.   […]

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com ಜು.29 : ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮೊದಲೇ ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಕಾನೂನು ವಿದ್ಯಾರ್ಥಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು, ಕಾನೂನು ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಜೂನ್​ 25 ರಂದು ಇಲ್ಲಿನ ಕಸ್ಬಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ಮತ್ತು ಕಾಲೇಜಿನ ಮಾಜಿ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಿದ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top