‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್
(ನ್ಯೂಸ್ ಕಡಬ) newskadaba.com ಫೆ. 22. ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಬಗ್ಗೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಮಧ್ಯೆ ಗಂಗಾ ನೀರು ಶುದ್ದವಾಗಿದೆ, ಸ್ನಾನಕ್ಕೆ ಸುರಕ್ಷಿತವಾಗಿದೆ. ಅಲ್ಲದೆ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ ಹೇಳಿದ್ದಾರೆ. ಸಂಗಮ್ ಮತ್ತು ಅರೈಲ್ ಸೇರಿದಂತೆ ಐದು ಘಾಟ್‌ಗಳಿಂದ ಗಂಗಾ ನೀರಿನ ಪ್ರಯೋಗಾಲಯ ಪರೀಕ್ಷೆಯ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಐದು ಘಾಟ್‌ಗಳಿಂದ ಗಂಗಾ ನೀರಿನ ಮಾದರಿಗಳನ್ನು ತೆಗೆದುಕೊಂಡು ಪ್ರಯೋಗಾಲಯದಲ್ಲಿ ಸೂಕ್ಷ್ಮ ಪರೀಕ್ಷೆಗಳನ್ನು […]

