ganja

ಕೊತ್ತಂಬರಿ ಸೊಪ್ಪಿನ ಜೊತೆ ಗಾಂಜಾ ಗಿಡದ ಬೆಳೆದ ಭೂಪ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಹನೂರು , ಡಿ 15 : ವ್ಯಕ್ತಿಯೋರ್ವ ಕೊತ್ತಂಬರಿ ಸೊಪ್ಪು ಬೆಳೆಯ ಜೊತೆ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆಸಿದ್ದ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಬಂಧಿತನನ್ನು ಹನುಮೇಗೌಡ(40) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಾಲಾಪುರ ಗ್ರಾಮದಲ್ಲಿರುವ ಸರೋಜಮ್ಮ ಕೋಂ ಲೇಟ್ ಬಸವಣ್ಣ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಕೊತ್ತಂಬರಿ ಸೊಪ್ಪುನ ಬೆಳೆಯ ಜೊತೆ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆಯುತ್ತಿದ್ದ ಅಬಕಾರಿ ಪೊಲೀಸ್ ಇನ್ ಸ್ಪೆಕ್ಟರ್ ಸುನೀಲ್ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಆರೋಪಿಯನ್ನು ನ್ಯಾಯಾಂಗ  […]

ಕೊತ್ತಂಬರಿ ಸೊಪ್ಪಿನ ಜೊತೆ ಗಾಂಜಾ ಗಿಡದ ಬೆಳೆದ ಭೂಪ ➤ ಆರೋಪಿಯ ಬಂಧನ Read More »

ಕರ್ನಾಟಕ

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!!

(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ.

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!! Read More »

ಕರಾವಳಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.26. ತಲಪಾಡಿ ಗ್ರಾಮದ ತಚ್ಚಾಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಶೇಖರ್‌ ಯಾನೆ ಕ್ಯಾಮು (32) ನನ್ನು  ಸೋಮವಾರ ಇಕೊನಮಿಕ್ ಅಂಡ್‌‌ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ 7,000 ರೂ. ಮೌಲ್ಯದ 433 ಗ್ರಾಂ ಗಾಂಜಾ, ವಶಪಡಿಸಿಕೊಂಡಿದ್ದಾರೆ. ಈತನನ್ನು ಕೇರಳ ಮೂಲದ ಮಂಜೇಶ್ವರ ತೂಮಿನಾಡು ಸಮೀಪದ ಕಣ್ವತೀರ್ಥದ ಶೇಖರ್‌ ಯಾನೆ ಕ್ಯಾಮು (32) ಎಂದು ಗುರುತಿಸಲಾಗಿದೆ. ಈತ ತಲಪಾಡಿ ಗ್ರಾಮದ ತಚ್ಚಾಣಿ ಎಂಬಲ್ಲಿ ಗಾಂಜಾದೊಂದಿಗೆ ಇರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!! Read More »

ಕರಾವಳಿ

ಅಕ್ರಮ ಗಾಂಜಾ ಸಾಗಾಟ: ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಜು.28. ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಉಡುಪಿ ಡಿಸಿಐಬಿ ಪೊಲೀಸರು ಕಲ್ಸಂಕ ರಾಯಲ್ ಗಾರ್ಡನ್ ಬಳಿ ಬಂಧಿಸಿದ್ದಾರೆ. ಬಂದಿತನ್ನು ಕಾಪು ಮಲ್ಲಾರು ಕೋಟೆ ರಸ್ತೆಯ ಉಬೇದುಲ್ಲಾ ಯಾನೆ ಮುಹಮ್ಮದ್ ಖಾಸಿಮ್(53) ಎಂದು ಗುರುತಿಸಲಾಗಿದೆ. ಈತನಿಂದ 45,000ರೂ. ವೌಲ್ಯದ 1,450 ಗ್ರಾಂ ಗಾಂಜಾ, ಬೈಕ್, ಎರಡು ಮೊಬೈಲ್, 2200ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ ನಿರ್ದೇಶನದಲ್ಲಿ ಉಡುಪಿ ಡಿವೈಎಸ್ಪಿ ಎಸ್.ಜೆ.ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಉಡುಪಿ ಡಿಸಿಐಬಿ ನಿರೀಕ್ಷಕ ಸಂಪತ್

ಅಕ್ರಮ ಗಾಂಜಾ ಸಾಗಾಟ: ಆರೋಪಿ ಪೊಲೀಸ್ ಬಲೆಗೆ Read More »

ಕರ್ನಾಟಕ
Scroll to Top