ಅರಣ್ಯ ಅಪರಾಧ ತಡೆಗೆ ‘ಗರುಡಾಕ್ಷಿ’ ಆನ್‌ಲೈನ್‌ FIR ವ್ಯವಸ್ಥೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಅರಣ್ಯ ಇಲಾಖೆ (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್‌, ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ […]

ಅರಣ್ಯ ಅಪರಾಧ ತಡೆಗೆ ‘ಗರುಡಾಕ್ಷಿ’ ಆನ್‌ಲೈನ್‌ FIR ವ್ಯವಸ್ಥೆಗೆ ಚಾಲನೆ Read More »

ಕರ್ನಾಟಕ