ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!

(ನ್ಯೂಸ್ ಕಡಬ) newskadaba.com ನ. 05. ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದ ಸಂದರ್ಭ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು […]

ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..! Read More »

ಕರಾವಳಿ, ಕ್ರೈಮ್ ನ್ಯೂಸ್