ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ➤ ಪ್ರತಿಭೆ ಯಾವುದೇ ಧರ್ಮ ಜಾತಿಯ ಸೊತ್ತಲ್ಲ- ಡಾ. ಪ್ರಭಾಕರ್
(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 05. ಪ್ರತಿಭೆ ಎನ್ನುವುದು ಯಾವುದೇ ಜಾತಿ ಧರ್ಮ ಬಣ್ಣದ ಸೊತ್ತಲ್ಲ ಎಂದು ಸುಳ್ಯದ ವಿಶ್ರಾಂತ ಪ್ರಾಂಶುಪಾಲ ಹಾಗೂ ಖ್ಯಾತ ಲೇಖಕ ಡಾ.ಪ್ರಭಾಕರ ಶಿಶಿಲ ಹೇಳಿದರು. ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 187 ನೇ ಕೃತಿ ಧ್ಯಾನದಿಂದ ಆತ್ಮದರ್ಶನ’ವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಭಗವದ್ಗೀತೆ ಜಗತ್ತಿಗೆ ಶ್ರೇಷ್ಠ ಸಂದೇಶ ನೀಡಿದೆ. ಇದು ನನ್ನ ವೈಯಕ್ತಿಕ ಜೀವನದಲ್ಲೂ ಪ್ರಯೋಜನವಾಗಿದೆ. ಮೇಲು […]

