ಬೆಂಗಳೂರು: ಫೆ.27 ರಿಂದ ಮೂರು ದಿನಗಳ ಗೆಫೆಕ್ಸ್ ಸಮ್ಮೇಳನ- ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಫೆ. 25 ಬೆಂಗಳೂರು: ಮಾಹಿತಿ ತಂತ್ರಜ್ಞಾನ ಇಲಾಖೆ ಆಶ್ರಯದಲ್ಲಿ ಫೆ. 27ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಗೆಫೆಕ್ಸ್‌  2025 ಶೃಂಗಸಭೆ ನಡೆಯಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ದೇಶದ ಪ್ರಮುಖ ಎವಿಜಿಸಿ-ಎಕ್ಸ್‌ಆರ್‌ ಸಮ್ಮೇಳನವು ಅನಿಮೇಶನ್, ದೃಶ್ಯಪರಿಣಾಮಗಳು, ಗೇಮಿಂಗ್, ಕಾಮಿಕ್ಸ್ ಮತ್ತು ವಿಸ್ತ್ರತ ನೈಜತೆ) ವಿಶ್ವದ ನಂಬರ್ 1 ಎವಿಜಿಸಿ ಕೇಂದ್ರವಾಗಿ ಹಾಗೂ ಮಾಧ್ಯಮ ಮತ್ತು ಮನರಂಜನೆಯ ಕ್ಷೇತ್ರದಲ್ಲಿ ಭಾರತದ ಜಾಗತಿಕ ನಾಯಕತ್ವದ ಹಿಂದಿನ ಚಾಲಕ ಶಕ್ತಿಯಾಗಿ ಬೆಂಗಳೂರಿನ ಸ್ಥಾನವನ್ನು ಭದ್ರವಾಗಿಸುತ್ತ ಮಹತ್ವದ ಹೆಜ್ಜೆಯಾಗಿದೆ. […]

ಬೆಂಗಳೂರು: ಫೆ.27 ರಿಂದ ಮೂರು ದಿನಗಳ ಗೆಫೆಕ್ಸ್ ಸಮ್ಮೇಳನ- ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ