ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ರೆ| ಡಾ| ಜೋರ್ಜ್ ಕಾಲಾಯಿಲ್ ನೇಮಕ
(ನ್ಯೂಸ್ ಕಡಬ) newskadaba.com ಕಡಬ, ಆ.07. ಮಲಂಕರ ಸಿರಿಯನ್ ಕ್ಯಾಥಲಿಕ್ ಧರ್ಮಸಭೆಯ ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ರೆಂಜಿಲಾಡಿ ಗ್ರಾಮದ ರೆ| ಡಾ| ಜೋರ್ಜ್ ಕಾಲಾಯಿಲ್ ಆಯ್ಕೆಯಾಗಿದ್ದಾರೆ. ಅವರನ್ನು ಕ್ಯಾಥಲಿಕ್ ಧರ್ಮಸಭೆಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರು ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ. ಕಳೆದ 7 ವರ್ಷಗಳಿಂದ ನೂತನ ಪುತ್ತೂರು ಧರ್ಮಪ್ರಾಂತ್ಯದ ಸೇವೆ ಸಲ್ಲಿಸುತ್ತಿದ್ದ ಅತೀ ವಂದನೀಯ ಡಾ| ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ರವರ ನಿವೃತ್ತಿಯಿಂದ ತೆರವಾದ ಹುದ್ದೆಗೆ 2017 ಜನವರಿ 24ರಿಂದ ಧರ್ಮಪ್ರಾಂತ್ಯದ ಆಡಳಿತಾಧಿಕರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಡಾ| […]
ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ರೆ| ಡಾ| ಜೋರ್ಜ್ ಕಾಲಾಯಿಲ್ ನೇಮಕ Read More »
ಕರಾವಳಿ
