ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ

(ನ್ಯೂಸ್ ಕಡಬ) newskadaba.com ಜೂ. 30. ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ. ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು ವಿಳಂಬವಾದಲ್ಲಿ ಅಥವಾ ತಿರಸ್ಕೃತಗೊಂಡಲ್ಲಿ ಅಥವಾ ಅಧಿಸೂಚಿತ ಸೇವೆಗೆ 15 ಸಂಖ್ಯೆಯ ಸಕಾಲ ಸ್ವೀಕೃತಿ ಸಂಖ್ಯೆ […]

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ Read More »

ಕರಾವಳಿ