ಪ್ರಧಾನಿ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

(ನ್ಯೂಸ್‌ ಕಡಬ) newskadaba.com ಜು.04: ಪ್ರಧಾನಿ ಮೋದಿ ಅವರ 8 ದಿನಗಳ 5 ದೇಶದ ಪ್ರವಾಸ ಶುರುವಾಗಿದ್ದು, ಇಂದು ಮೋದಿ ಘಾನಾ ದೇಶಕ್ಕೆ ತಲುಪಿದ್ದಾರೆ. ಪ್ರಧಾನಿಯನ್ನು ಘಾನಾದ ಅಧ್ಯಕ್ಷ ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರು ಘಾನಾದ ರಾಷ್ಟ್ರೀಯ ಗೌರವವಾದ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮೋದಿ ಅವರ ವಿಶಿಷ್ಟ ರಾಜನೀತಿ ಮತ್ತು […]

ಪ್ರಧಾನಿ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ Read More »

ರಾಷ್ಟ್ರೀಯ ನ್ಯೂಸ್