ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವಕೀಲ, ಇಬ್ಬರು ಪುತ್ರರು

(ನ್ಯೂಸ್ ಕಡಬ) newskadaba.com ಬಿಹಾರ, ಜು.06. ಊರಿನ ಮುಸ್ಲಿಮರು ಇಸ್ಲಾಂ ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದು ಅರೋಪಿಸಿ ಮುಸ್ಲಿಂ ವಕೀಲರೋರ್ವರು ತನ್ನ ಇಬ್ಬರು ಪುತ್ರರೊಂದಿಗೆ ಹಿಂದು ಧರ್ಮಕ್ಕೆ ಮತಾಂತರಗೊಂಡ ಘಟನೆ ಬಿಹಾರದ ಬೆಗುಸರಾಯ್ ಜಿಲ್ಲೆಯ ಪೊಖಾರಿಯ ಎಂಬ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಮುಹಮ್ಮದ್ ಅನ್ವರ್(46) ತನ್ನ ಪುತ್ರರಾದ ಮುಹಮ್ಮದ್ ಅಮೀರ್(11) ಹಾಗೂ ಮುಹಮ್ಮದ್ ಶಬೀರ್‌(9) ರೊಂದಿಗೆ ಮತಾಂತರಗೊಂಡಿದ್ದಾರೆ. ಇವರು ತಮ್ಮ ಹೆಸರನ್ನು ಆನಂದ್ ಭಾರ್ತಿ, ಅಮನ್ ಭಾರ್ತಿ ಹಾಗೂ ಸುಮನ್ ಭಾರ್ತಿ ಎಂದು ಮರು ನಾಮಕರಣ ಮಾಡಿಕೊಂಡಿದ್ದಾರೆ. […]

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವಕೀಲ, ಇಬ್ಬರು ಪುತ್ರರು Read More »

ರಾಷ್ಟ್ರೀಯ ನ್ಯೂಸ್