ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. […]
ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು Read More »
ಬ್ರೇಕಿಂಗ್ ನ್ಯೂಸ್