ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಹಾವು ಕಡಿತ
(ನ್ಯೂಸ್ ಕಡಬ) newskadaba.com, ಸೆ.06 ಲಖನೌ: ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿಯ ಈ ಹೇಳಿಕೆಯಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ. ಅದೇ ಒಂದು ಹಾವು ತನಗೆ ಪದೇ ಪದೇ ಬಂದು ಕಚ್ಚುತ್ತಿದೆ ಎಂದು ಬಾಲಕಿ ಹೇಳಿದ್ದಾಳೆ. ಸುಮಾರು 300 ಜನರು […]
ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಹಾವು ಕಡಿತ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
