‘ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು’- ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

(ನ್ಯೂಸ್ ಕಡಬ) newskadaba.com, ಜು. 10. ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ […]

‘ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು’- ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ Read More »

ಕರ್ನಾಟಕ