ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ
(ನ್ಯೂಸ್ ಕಡಬ)newskadaba.com, ಅ. 09ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ‘ ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ ದಿಗ್ಗಜ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ […]
ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ Read More »
ರಾಷ್ಟ್ರೀಯ ನ್ಯೂಸ್
